FACT CHECK | ಸಂಬಂಧವಿಲ್ಲ ವಿಡಿಯೋವನ್ನು ಕೋಮು ನಿರೂಪಣೆಯೊಂದಿಗೆ ಹಂಚಿಕೊಂಡ ಬಲಪಂಥೀಯರು
ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೊ ಕೊಲಾಜ್ ಒಂದು ವ್ಯಾಪಕವಾಗಿ ಹಂಚಿಕೆಯಾಗುತ್ತಿದೆ. ಒಂದು ವಿಡಿಯೊ ತುಣುಕಿನಲ್ಲಿ ಶಾಲಾ ಬಾಲಕಿಯರು ರಸ್ತೆಯಲ್ಲಿ ನಡೆದುಹೋಗುತ್ತಿರುವಾಗ, ಬೈಕ್ನಲ್ಲಿ ಬಂದ ವ್ಯಕ್ತಿಯೊಬ್ಬ ಬಾಲಕಿಯೊಂದಿಗೆ ಅಸಭ್ಯವಾಗಿ ವರ್ತಿಸುತ್ತಾನೆ.
Read more