ನಂದಿಗ್ರಾಮದಲ್ಲಿ ಸುವೇಂದು ಗೆಲುವು ಸಂಶಯ: ಕೊಲ್ಕತ್ತಾ ಹೈಕೋರ್ಟ್‌ನಲ್ಲಿ ಮಮತಾ ಅರ್ಜಿ ಇಂದು ವಿಚಾರಣೆ!

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ವಿರುದ್ದ ನಂದಿಗ್ರಾಮದಲ್ಲಿ ಸ್ಪರ್ಧಿಸಿ, ಗೆಲುವು ಸಾಧಿಸಿರುವ ಸುವೇಂದು ಅಧಿಕಾರಿ ಅವರ ಗೆಲುವನ್ನು ಪ್ರಶ್ನಿಸಿ ಟಿಎಂಸಿ ಬೆಂಗಾಲ್‌ ಹೈಕೋರ್ಟ್‌ ಮೆಟ್ಟಿಲೇರಿದೆ.

Read more

ಸಿಡಿಲು ಬಡಿದು 20 ಮಂದಿ ದಾರುಣ ಸಾವು; ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ಪರಿಹಾರ!

ಸೋಮವಾರ ಪಶ್ಚಿಮ ಬಂಗಾಳದಲ್ಲಿ ಸಿಡಿಲು ಬಡಿದು 20 ಮಂದಿ ಸಾವನ್ನಪ್ಪಿದ್ದಾರೆ. ಮೃತಪಟ್ಟವರ ಕುಟುಂಬಗಳಿಂದ ತಲಾ 2 ಲಕ್ಷ ಪರಿಹಾರ ನೀಡುವುದಾಗಿ ಬಂಗಾಳ ಸರ್ಕಾರ ಘೋಷಿಸಿದೆ. ಪಶ್ಚಿಮ ಬಂಗಾಳದ

Read more

ಮುಖ್ಯ ಕಾರ್ಯದರ್ಶಿಯನ್ನು ವಾಪಸ್‌ ಕಳಿಸಲು ಸಾಧ್ಯವಿಲ್ಲ; ಮೋದಿಗೆ ಮಮತಾ ಪತ್ರ

ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ ಅಲಪನ್ ಬಂಡ್ಯೋಪಾಧ್ಯಾಯ ಅವರನ್ನು ಕೇಂದ್ರ ಸೇವೆಗೆ ವಾಪಸ್ ಕಳಿಸಲು ಸಾಧ್ಯವಿಲ್ಲ. ಕೇಂದ್ರವು ಅವರನ್ನು ವಾಪಸ್‌ ಕರೆಸಿಕೊಳ್ಳುವ ಆದೇಶವನ್ನು ಹಿಂತೆಗೆದುಕೊಳ್ಳಬೇಕು ಎಂದು ಬಂಗಾಳ

Read more

ಜನಾದೇಶ ಒಪ್ಪಿಕೊಳ್ಳಿ; ನಮ್ಮ ಪಾಡಿಗೆ ಕೆಲಸ ಮಾಡಲು ಬಿಡಿ: ಕೇಂದ್ರದ ವಿರುದ್ಧ ಮಮತಾ ಕಿಡಿ

ರಾಜ್ಯದಲ್ಲಿ ಕೋಮುಗಲಬೆಗೆ ಕುಮ್ಮಕ್ಕು ನೀಡಲಾಗುತ್ತಿದೆ ಎಂದು ಕೇಂದ್ರ ಸರ್ಕಾರದ ವಿರುದ್ದ ಆರೋಪಿಸಿರುವ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ, ಇನ್ನಾದರೂ ಜನಾದೇಶ ಒಪ್ಪಿಕೊಂಡು, ನಮ್ಮ ಪಾಡಿಗೆ ನಾವು ಕೆಲಸ

Read more

ಬಂಗಾಳದಲ್ಲಿ TMC ಮ್ಯಾಜಿಕ್‌ ನಂಬರ್‌ನಲ್ಲಿ ಮುನ್ನಡೆ; ಆದರೆ, ಮಮತಾ ಬ್ಯಾನರ್ಜಿಗೆ ಭಾರೀ ಹಿನ್ನೆಡೆ!

ಐದು ರಾಜ್ಯಗಳಲ್ಲಿ ಚುನಾವಣೆ ನಡೆದಿದ್ದರೂ, ದೇಶದ ಜನರ ಚಿತ್ತವನ್ನು ಸೆಳೆದದ್ದು ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆ. ಇಂದು ಐದು ರಾಜ್ಯಗಳ ಫಲಿತಾಂಶಕ್ಕಾಗಿ ಮತ ಎಣಿಕೆ ನಡೆಯುತ್ತಿದೆ. ಬಂಗಾಳದಲ್ಲಿ

Read more

ಬಂಗಾಳ ಸಮೀಕ್ಷೆ: ಟಿಎಂಸಿಗೆ ಸರಳ ಬಹುಮತ; ಮೂರನೇ ಅವಧಿಗೆ ಮಮತಾ ಸಿಎಂ!

ಕೊರೊನಾ ಸಂಕಷ್ಟದ ನಡುವೆಯೂ ಐದು ರಾಜ್ಯಗಳ ವಿಧಾನಸಭಾ ಚುನಾವಣೆಗಳು ಮುಗಿದಿವೆ. ಈ ಬೆನ್ನಲ್ಲೇ ಚುನಾವಣಾ ನಂತರದ ಸಮೀಕ್ಷೆಗಳು ಹೊರಬೀಳುತ್ತಿದ್ದು, ಪಶ್ವಿಮ ಬಂಗಾಳದಲ್ಲಿ ಹಾಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ

Read more

ಮಮತಾ ಬ್ಯಾನರ್ಜಿ ಫೋನ್‌ ಕರೆ ಕದ್ದಾಲಿಕೆ ಮತ್ತು ಪ್ರಸಾರ: BJP ವಿರುದ್ಧ ಆಯೋಗಕ್ಕೆ TMC ದೂರು!

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಫೋನ್‌ ಕರೆಯನ್ನು ಬಿಜೆಪಿ ಕದ್ದಾಲಿಸಿ, ಅದನ್ನು ರೆಕಾರ್ಡ್‌ ಮಾಡಿಕೊಂಡು ಪತ್ರಿಕಾಗೋಷ್ಟಿಯಲ್ಲಿ ಪ್ರಸಾರ ಮಾಡಿದೆ ಎಂದು ಆರೋಪಿಸಲಾಗಿದೆ. ಈ ಹಿನ್ನೆಲೆಯಲ್ಲಿ

Read more

‘ಟಿಎಂಸಿ ವಿರುದ್ಧ ಆಡಳಿತ ವಿರೋಧಿ ಅಲೆ ಇದೆ’; ಬಂಗಾಳದಲ್ಲಿ ಮಮತಾರಂತೆ ಮೋದಿಯೂ ಜನಪ್ರಿಯ: ಪ್ರಶಾಂತ್‌ ಕಿಶೋರ್‌ ಆಡಿಯೋ ಸೋರಿಕೆ!

ಬಂಗಾಳದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಬಹಳ ಜನಪ್ರಿಯರಾಗಿದ್ದರು ಎಂದು ಐ-ಪಿಎಸಿ ಮುಖ್ಯಸ್ಥ ಪ್ರಶಾಂತ್‌ ಕಿಶೋರ್‌ ಅವರು ಹೇಳಿರುವ ಆಡಿಯೋ ತುಣುಕುಗಳು ವೈರಲ್‌ ಆಗುತ್ತಿವೆ. ಚುನಾವಣಾ ತಂತ್ರಜ್ಞ ಪ್ರಶಾಂತ್

Read more

ಬಂಗಾಳ ಚುನಾವಣೆ: ಹಿಂದೂ-ಮುಸ್ಲಿಮರನ್ನು ವಿಭಜಿಸಲು AIMIM, ISA ಪಕ್ಷಗಳು BJPಯಿಂದ ಹಣ ಪಡೆದಿವೆ: ಮಮತಾ ಬ್ಯಾನರ್ಜಿ

ಪಶ್ವಿಮ ಬಂಗಾಳದಲ್ಲಿ ಬಿಜೆಪಿಯು ವಿಭಜನೆಯ ರಾಜಕೀಯವನ್ನು ಮಾಡುತ್ತಿದೆ. ರಾಜ್ಯದಲ್ಲಿ ಹಿಂದೂ-ಮುಸ್ಲಿಮರನ್ನು ವಿಭಜಿಸಲು ಅಖಿಲ ಭಾರತ ಮಜ್ಲಿಸ್-ಎ-ಇಟ್ಟೇಹದುಲ್ ಮುಸ್ಲೀಮೀನ್ (ಎಐಐಎಂ) ಮತ್ತು ಇಂಡಿಯನ್ ಸೆಕ್ಯುಲರ್ ಫ್ರಂಟ್ (ಐಎಸ್ಎಫ್) ಪಕ್ಷಗಳಿಗೆ

Read more

ಮಮತಾ ಬ್ಯಾನರ್ಜಿ ಕಾಲಿಗೆ ಪೆಟ್ಟು: ಭದ್ರತಾ ನಿರ್ದೇಶಕ-ಪೊಲೀಸ್‌ ವರಿಷ್ಠಾಧಿಕಾರಿ ಅಮಾನತು; ಜಿಲ್ಲಾಧಿಕಾರಿ ವರ್ಗಾ!

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಕಾಲಿಗೆ ಪೆಟ್ಟಾಗಿರುವ ಹಿನ್ನೆಲೆಯಲ್ಲಿ, ಈ ಘಟನೆಗೆ ಭದ್ರತಾ ಸಿಬ್ಬಂದಿಯ ನಿರ್ಲಕ್ಷ್ಯವೂ ಕಾರಣ ಎಂದು ಹೇಳಾಗಿದ್ದು, ಘಟನೆ ಸಂಬಂಧ ಭದ್ರತಾ

Read more
Verified by MonsterInsights