ಫ್ಯಾಕ್ಟ್ಚೆಕ್ : ಭಾರತದ ಮೋಸ್ಟ್ ವಾಂಟೆಡ್ ಭಯೋತ್ಪಾದಕ ಮಸೂದ್ ಅಜರ್ ಬಾಂಬ್ ಸ್ಪೋಟದಲ್ಲಿ ಸಾವನ್ನಪ್ಪಿದನೇ?
ಪಾಕಿಸ್ತಾನದಲ್ಲಿ ಸ್ಫೋಟವೊಂದು ಸಂಭವಿಸಿದ್ದು, ಉಗ್ರಗಾಮಿ ಸಂಘಟನೆಯಾದ ಜೈಶ್-ಎ-ಮೊಹಮ್ಮದ್ ನಾಯಕ ಮಸೂದ್ ಅಜರ್ ಸಾವನ್ನಪ್ಪಿದ್ದಾನೆ ಎಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ. ಭಾರತದ ಮೋಸ್ಟ್ ವಾಂಟೆಡ್ ಭಯೋತ್ಪಾದಕ
Read more