ಮಾಸ್ಕ್ ಕೊಳ್ಳಲು ಹಣವಿಲ್ಲ; ಹಕ್ಕಿಯ ಗೂಡನ್ನೇ ಮುಖಕ್ಕೆ ಧರಿಸಿ ಸರ್ಕಾರಿ ಕಚೇರಿಗೆ ಬಂದ ವೃದ್ಧ
ದೇಶದಲ್ಲಿ ಕೊರೊನಾ ಹಾವಳಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಹಾಕುವುದು ಕಡ್ಡಾಯವಾಗಿದೆ. ಹೀಗಾಗಿ ತೆಲಂಗಾಣದ ಗ್ರಾಮವೊಂದರ ನಿವಾಸಿಯಾಗಿರುವ ಕುರಿಗಾಹಿಯೊಬ್ಬರಿಗೆ ಫೇಸ್ ಮಾಸ್ಕ್ ಕೊಳ್ಳಲು ಕೈಯಲ್ಲಿ ಹಣವಿಲ್ಲದೇ
Read more