ಕನ್ನಡಿಗರ ಉಸಿರನ್ನೇ ಕಿತ್ತುಕೊಳ್ಳುತ್ತಿದೆ ಮೋದಿ ಸರ್ಕಾರ; ಇದನ್ನು ಸಹಿಸಬಹುದೇ?: ಹೆಚ್ಡಿಕೆ ಆಕ್ರೋಶ
ಕರ್ನಾಟಕಕ್ಕೆ ನಿತ್ಯ 1200 ಟನ್ ಆಮ್ಲಜನಕ ಪೂರೈಸುವಂತೆ ಹೈಕೋರ್ಟ್ ನೀಡಿದ್ದ ಆದೇಶವನ್ನು ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್ನಲ್ಲಿ ಪ್ರಶ್ನಿಸಿದೆ. ‘ಕರ್ನಾಟಕಕ್ಕೆ ಆಮ್ಲಜನಕ ಪೂರೈಕೆ ಹೆಚ್ಚಿಸಿದರೆ ಆರೋಗ್ಯ ವ್ಯವಸ್ಥೆ ಕುಸಿಯಲಿದೆ’
Read more