ರಾಜ್ಯಕ್ಕೆ ಮುಂದಿನ ಸಿಎಂ ಮುರುಗೇಶ್‌ ನಿರಾಣಿ? ಡಿಸಿಎಂ ಸ್ಥಾನಕ್ಕೆ ಶ್ರೀರಾಮುಲು!

ಮುಖ್ಯಮಂತ್ರಿ ಸ್ಥಾನಕ್ಕೆ ಯಡಿಯೂರಪ್ಪ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ. ಈ ಬೆನ್ನಲ್ಲೇ, ಇದೀಗ ಮುಂದಿನ ಸಿಎಂ ಯಾರಾಗ್ತಾರೆ ಎಂಬುದು ಕುತೂಹಲ ಕೆರಳಿಸಿದೆ. ಸದ್ಯ, ಮುಂದಿನ ಸಿಎಂ ಯಾರು ಎಂಬ

Read more

ಬಿಎಸ್‌ವೈ ಸಿಎಂ ಖುರ್ಚಿ ಭದ್ರ; ಯಡಿಯೂರಪ್ಪ ಕಾರ್ಯ ವಿಧಾನವನ್ನು ಶ್ಲಾಘಿಸಿದ ಜೆಪಿ ನಡ್ಡಾ!

ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆಯ ಬಗ್ಗೆ ಭಾರೀ ಚರ್ಚೆಯಾಗುತ್ತಿರುವ ಹೊತ್ತಿನಲ್ಲೇ, ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ರಾಜ್ಯದಲ್ಲಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಕೆಲಸಗಳ ಬಗ್ಗೆ

Read more

ನಾಳೆ ಬಿಎಸ್‌ವೈ ರಾಜೀನಾಮೆ?; ಕುತೂಹಲ ಕೆರಳಿಸಿದ ಸಿಎಂ ಕಾರ್ಯಕ್ರಮಗಳ ಪಟ್ಟಿ!

ರಾಜ್ಯ ಬಿಜೆಪಿಯಲ್ಲಿ ಇಂದು ಸಂಜೆಯ ವೇಳೆಗೆ ಮಹತ್ತರವಾದ ಬದಲಾವಣೆಗಳ ಸಂದೇಶಗಳು ಬರುವ ಸಾಧ್ಯತೆ ಇದೆ. ದೆಹಲಿ ಭೇಟಿಯ ಬಳಿಕ ಸಿಎಂ ಯಡಿಯೂರಪ್ಪ ಭಾರೀ ಬ್ಯುಸಿಯಾಗಿದ್ದಾರೆ. ಶಿವಮೊಗ್ಗ ಸೇರಿದಂತೆ

Read more

ಈಶ್ವರಪ್ಪರನ್ನು ಮುಖ್ಯಮಂತ್ರಿ ಮಾಡಲು ಬಿಜೆಪಿ ಹೈಕಮಾಂಡ್‍ಗೆ ಮನವಿ!

ಬಿಎಸ್‌ ಯಡಿಯೂರಪ್ಪ ಅವರನ್ನೇ ಮುಖ್ಯಮಂತ್ರಿಯಾಗಿ ಮುಂದುವರೆಸಬೇಕು. ಒಂದು ವೇಳೆ, ಅವರನ್ನು ಬದಲಾಯಿಸಿದರೆ, ಕುರುಬ ಜನಾಂಗದ ಹಿರಿಯರು, ಬಿಜೆಪಿ ನಾಯಕರಾದ ಸಚಿವ ಕೆ.ಎಸ್ ಈಶ್ವರಪ್ಪ ಅವರನ್ನು ಮುಖ್ಯಮಂತ್ರಿಯನ್ನಾಗಿ ನೇಮಕ

Read more

ಜುಲೈ 26ಕ್ಕೆ ಬಿಎಸ್‌ವೈ ರಾಜೀನಾಮೆ ಫಿಕ್ಸ್‌?; ತರಾತುರಿಯಲ್ಲಿ ಸಾವಿರಾರು ಕೋಟಿ ಮೊತ್ತದ ಯೋಜನೆಗಳಿಗೆ ಅನುಮತಿ!

ದೆಹಲಿ ಭೇಟಿಯ ನಂತರ ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಮಾತೇ ಇಲ್ಲ ಎಂದು ಹೇಳಿದ್ದ ಸಿಎಂ ಬಿಎಸ್‌ವೈ, ಗುರುವಾರ ಬೆಳಗ್ಗೆ ಶಾಕಿಂಗ್ ಹೇಳಿಕೆ ನೀಡಿದ್ದಾರೆ. ಹೈಕಮಾಂಡ್‌ ನಿರ್ಧಾರಕ್ಕೆ ಬದ್ದನಾಗಿರುತ್ತೇನೆ

Read more

ಸಿಎಂ ಬದಲಾವಣೆ ಖಚಿತ?; ಕೆ.ಎಸ್.ಈಶ್ವರಪ್ಪಗೆ ಮುಖ್ಯಮಂತ್ರಿ ಪಟ್ಟ?

ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಚಾರ ಮತ್ತೆ ಕಾವು ಪಡೆದುಕೊಂಡಿದೆ. ಸ್ವತಃ ಯಡಿಯೂರಪ್ಪನವರೇ ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡುವುದಾಗಿ ಗುರುವಾರ ಸುಳಿವು ನೀಡಿದ್ದಾರೆ. ಜುಲೈ 26ರಂದು ಅಥವಾ ನಂತರದ

Read more

ಅಸ್ಸಾಂ, ಉತ್ತರಾಖಂಡದ ನಂತರ ಕರ್ನಾಟಕ; 30 ದಿನಗಳಲ್ಲಿ ಯಡಿಯೂರಪ್ಪ ರಾಜೀನಾಮೆ ನೀಡುವ ಸಾಧ್ಯತೆ!

ಕರ್ನಾಟಕ ಮುಖ್ಯಮಂತ್ರಿ ಬಿ.ಎಸ್.ಯಡಿಯುರಪ್ಪ ಅವರು ಸಾರ್ವಜನಿಕವಾಗಿ ನಗುವುದು ವಿರಳ. ಅವರು ತಮ್ಮ ಭಾವನೆಗಳನ್ನು ತನ್ನಲ್ಲಿಯೇ ಇಟ್ಟುಕೊಳ್ಳುತ್ತಾರೆ. ಹೀಗಿರುವಾಗ, ಜುಲೈ 17 ರಂದು ಮಾಧ್ಯಮಗಳ ಜೊತೆ ಮಾತನಾಡಿರುವ ಅವರು,

Read more

ಅನಾರೋಗ್ಯ ಕಾರಣ ಮುಂದಿಟ್ಟು ರಾಜೀನಾಮೆ ನೀಡಲಿದ್ದಾರೆ ಯಡಿಯೂರಪ್ಪ?; ವರದಿ ಅಲ್ಲಗಳೆದ ಬಿಎಸ್‌ವೈ

ರಾಜ್ಯ ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆಯ ಸದ್ದು ಜೋರಾಗಿದೆ. ಇದೀಗ ಸಿಎಂ ಯಡಿಯೂರಪ್ಪ ಅವರು ದೆಹಲಿಗೆ ತೆರಳಿದ್ದು, ಬಿಜೆಪಿ ನಾಯಕರನ್ನು ಭೇಟಿ ಮಾಡುತ್ತಿದ್ದಾರೆ. ಈ ಬೆನ್ನಲ್ಲೇ ಬಿಎಸ್‌ವೈ ಅವರು

Read more

ಬಿಎಸ್‌ವೈಗೆ ಬಿಗ್‌ ರಿಲೀಫ್‌; ಯಡಿಯೂರಪ್ಪ ಸೇರಿ 8 ಮಂದಿ ವಿರುದ್ದದ ಭ್ರಷ್ಟಾಚಾರ ಪ್ರಕರಣ ವಜಾ!

ಸಿಎಂ ಯಡಿಯೂರಪ್ಪ ಮತ್ತು ಎಂಟು ಜನರ ವಿರುದ್ದ ದಾಖಲಿಸಲಾಗಿದ್ದ ಖಾಸಗಿ ದೂರನ್ನು ಜನಪ್ರತಿನಿಧಿಗಳ ವಿರುದ್ದದ ಪ್ರಕರಣಗಳನ್ನು ಆಲಿಸುವ ವಿಶೇಷ ನ್ಯಾಯಾಲಯವು ರದ್ದುಗೊಳಿಸಿದೆ. ಇದು ಸಿಎಂ ಮತ್ತವರ ಕುಟುಂಬಕ್ಕೆ

Read more

ರಾಜ್ಯದಲ್ಲಿ ಜಿಲ್ಲಾ-ತಾಲ್ಲೂಕು ಪಂಚಾಯತ್ ಚುನಾವಣೆ; ಬಿಜೆಪಿ ಭಾರೀ ಸಿದ್ದತೆ!

ಕೊರೊನಾ 2ನೇ ಅಲೆ ನಿಯಂತ್ರಣಕ್ಕೆ ಬರುತ್ತಿದ್ದಂತೆಯೇ ಬಿಜೆಪಿಯಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರುತ್ತಿವೆ. ದೇಶದಲ್ಲಿ 3ನೇ ಅಲೆಯ ಆತಂಕ ಎದುರಾಗುತ್ತಿದೆ, ಸರ್ಕಾರಗಳು ಕೊರೊನಾ ಎದುರಿಸಲು ಸಿದ್ದತೆ ಮಾಡಿಕೊಳ್ಳಬೇಕು ಎಂದು

Read more
Verified by MonsterInsights