ಈಶ್ವರಪ್ಪರನ್ನು ಉಚ್ಛಾಟಿಸಿ; ಇಲ್ಲವೇ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿ: ಬಿಎಸ್‌ವೈಗೆ ಡಿಕೆಶಿ ಸವಾಲು

ಸಿಎಂ ಯಡಿಯೂರಪ್ಪ ವಿರುದ್ಧವೇ ರಾಜ್ಯಪಾಲರಿಗೆ ಈಶ್ವರಪ್ಪ ದೂರು ನೀಡಿದ್ದಾರೆ. ಅಲ್ಲದೆ, ತಮ್ಮ ಕ್ರಮವನ್ನು ಸಮರ್ಥಿಸಿಕೊಂಡಿದ್ದಾರೆ. ಹೀಗಿರುವಾಗ ಯಡಿಯೂರಪ್ಪ ಅವರು ಸರಿಯಾಗಿ ಕೆಲಸ ಮಾಡುತ್ತಿದ್ದರೆ ಈಶ್ವರಪ್ಪ ಅವರನ್ನು ಇಂದು

Read more

ಭಿನ್ನಾಭಿಪ್ರಾಯವಿದ್ದರೆ ಸಿಎಂ ಜೊತೆ ಚರ್ಚಿಸಿ; ಈಶ್ವರಪ್ಪ ವಿರುದ್ಧ ಬೊಮ್ಮಾಯಿ

ಅನುದಾನ ಬಿಡುಗಡೆ ವಿಚಾರ ಆಡಳಿತಾತ್ಮಕವಾದದ್ದು. ಈ ವಿಚಾರದ ಬಗ್ಗೆ ಭಿನ್ನಾಭಿಪ್ರಾಯ, ಆಕ್ಷೇಪಗಳಿದ್ದರೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಜೊತೆ ಮಾತುಕತೆ ನಡೆಸಿ ಸಮಸ್ಯೆ ಬಗೆಹರಿಸಿಕೊಳ್ಳುವಂತೆ ಗೃಹ ಕಾನೂನು

Read more

ಯಡಿಯೂರಪ್ಪರನ್ನು ಮುಖ್ಯಮಂತ್ರಿ ಸ್ಥಾನದಿಂದ ವಜಾಗೊಳಿಸಿ: ರಾಜ್ಯಪಾಲರಿಗೆ ಸಿದ್ದರಾಮಯ್ಯ ಒತ್ತಾಯ

ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧ ಹಿರಿಯ ಸಚಿವ ಕೆ.ಎಸ್. ಈಶ್ವರಪ್ಪ ಮಾಡಿರುವ ಗಂಭೀರ ಆರೋಪಗಳನ್ನು ಪರಿಗಣಿಸಿ, ರಾಜ್ಯಪಾಲರು ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ವಜಾಗೊಳಿಸಬೇಕು. ರಾಜ್ಯದಲ್ಲಿ ರಾಷ್ಟ್ರಪತಿ

Read more

2023ರಲ್ಲಿ ವರುಣಾ ಕ್ಷೇತ್ರದಿಂದ ವಿಜಯೇಂದ್ರ ಸ್ಪರ್ಧೆ ಖಚಿತ: ಸಿಎಂ ಯಡಿಯೂರಪ್ಪ

ಹಳೇ ಮೈಸೂರು ಕರ್ನಾಟಕ ಭಾಗದಲ್ಲಿ ತನ್ನ ನೆಲೆಯನ್ನು ವಿಸ್ತರಿಸಿಕೊಳ್ಳಲು ಮುಂದಾಗಿರುವ ಬಿಜೆಪಿ, ಮೈಸೂರು ಭಾಗದ ಜಿಲ್ಲಾ ಮತ್ತು ತಾಲ್ಲೂಕು ಪಂಚಾಯತ್‌ ಚುನಾವಣೆಗಳನ್ನು ಗಂಭೀರವಾಗಿ ಪರಿಗಣಿಸಿದೆ. ಇದಕ್ಕಾಗಿ ಭಾರೀ

Read more

ಸಿಎಂ ಯಡಿಯೂರಪ್ಪರನ್ನು ಭೇಟಿ ಮಾಡಿದ 40 BJP ಶಾಸಕರು; ಯತ್ನಾಳ್‌ ವಿರುದ್ದ ಕ್ರಮಕ್ಕೆ ಆಗ್ರಹ!

ಬಿಜೆಪಿಯ 40 ಶಾಸಕರು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರನ್ನು ಸೋಮವಾರ ರಾತ್ರಿ ಭೇಟಿ ಮಾಡಿದ್ದು, ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಕ್ರಮ ಜರುಗಿಸುವಂತೆ ಒತ್ತಾಯಿಸಿದ್ದಾರೆ ಎಂದು ತಿಳಿದುಬಂದಿದೆ. ರಾಜ್ಯ

Read more

ರಾಜ್ಯದಲ್ಲಿ ಯಡಿಯೂರಪ್ಪ ಮುಕ್ತ BJPಗೆ ಸಿದ್ದತೆ ಜೋರಾಗಿದೆ: ಕಾಂಗ್ರೆಸ್‌ ಲೇವಡಿ

ಉಪಮುಖ್ಯಮಂತ್ರಿ ಅಶ್ವತ್ಥ ನಾರಾಯಣ ಅವರು ಆದಷ್ಟು ಬೇಗ ಮುಖ್ಯಮಂತ್ರಿಯಾಗಬೇಕು ಎಂದು ಕೇಂದ್ರ ಸಚಿವ ಡಿ.ವಿ ಸದಾನಂದಗೌಡ ಹೇಳಿಕೆ ನೀಡಿದ್ದ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್‌, ಯಡಿಯೂರಪ್ಪ ಮುಕ್ತ

Read more

ಸಿಎಂ ಬಿಎಸ್‌ವೈ ನಾಪತ್ತೆಯಾಗಿದ್ದಾರೆ ಎಂದ ಯತ್ನಾಳ್‌; ರೊಚ್ಚಿಗೆದ್ದ ರೇಣುಕಾಚಾರ್ಯ

ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡಬೇಕು ಎಂದು ಒತ್ತಾಯಿಸಿ ಪ್ರತಿಭಟನೆಗಳು ನಡೆಯುತ್ತಿವೆ. ಈ ವಿಚಾರಕ್ಕೆ ಸಂಬಂಧಿದಂತೆ ಉತ್ತರಿಸಬೇಕಿದ್ದ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಅಧಿವೇಶನದಲ್ಲಿ ನಾಪತ್ತೆಯಾಗಿದ್ದಾರೆ ಎಂದು ವಿಜಯಪುರ

Read more

ಸುಲಿಗೆ?: ವಿಜಯೇಂದ್ರ ವಿರುದ್ಧ FIR ದಾಖಲಿಸದ ಪೊಲೀಸರು; ಇನ್ಸ್‌ಪೆಕ್ಟರ್‌ಗೆ ನೋಟಿಸ್‌!

ಸುಲಿಗೆ ಮತ್ತು ವಸೂಲಿ ದಂದೆ ಆರೋಪದಲ್ಲಿ ಸಿಎಂ ಬಿಎಸ್‌ವೈ ಪುತ್ರ ವಿಜಯೇಂದ್ರ ವಿರುದ್ಧ ಜನಾಧಿಕಾರ ಸಂಘರ್ಷ ಪರಿಷತ್‌ (ಜಸಂಪ) ದಾಖಲಿಸಿದ್ದ ದೂರನ್ನು ಬೆಂಗಳೂರಿನ ಶೇಷಾದ್ರಿಪುರಂ ಪೋಲೀಸರು ವಜಾಗೊಳಿಸಿದ್ದು,

Read more

ಯಡಿಯೂರಪ್ಪ ನನ್ನನ್ನು ಶತ್ರುವಂತೆ ನೋಡುತ್ತಾರೆ; ನನ್ನನ್ನು ಬಂಧಿಸಲು ಐಪಿಎಸ್‌ ಅಧಿಕಾರಿಗಳನ್ನು ಕಳುಹಿಸಿದ್ದರು: ಯತ್ನಾಳ್

“ನನ್ನನ್ನು ಬಂಧಿಸಲು ಲಿಂಗಾಯತ ಐಪಿಎಸ್‌ ಅಧಿಕಾರಿಗಳನ್ನು ಕಳುಹಿಸಿದ್ದರು” ಎಂದು ಬಸನಗೌಡ ಪಾಟೀಲ ಯತ್ನಾಳ್ ಹೇಳಿದ್ದು, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮತ್ತು ವಿಜಯೇಂದ್ರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. 2ಎ

Read more

BJP ಹೈಕಮಾಂಡ್‌ ನೋಟಿಸ್‌ಗೆ ಯತ್ನಾಳ್‌ ಉತ್ತರ: BSY ವಿರುದ್ಧ 11 ಪುಟಗಳ ಆರೋಪ!

ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದ ಯತ್ನಾಳ್‌, ತಮಗೆ ಮಂತ್ರಿಗಿರಿ ಸಿಗದೇ ಇದ್ದ ಕಾರಣದಿಂದಾಗಿ ರಾಜ್ಯ ಬಿಜೆಪಿ ಸರ್ಕಾರ ಮತ್ತು ಸಿಎಂ ಯಡಿಯೂರಪ್ಪ ವಿರುದ್ಧ ನಿರಂತರವಾಗಿ ವಾಗ್ದಾಳಿ ನಡೆಸಿದ್ದರು. ಹೀಗಾಗಿ

Read more
Verified by MonsterInsights