ಟೈಮ್ಸ್‌ ನೌ ಪಕ್ಷಪಾತ: ದೆಹಲಿ ಗಲಭೆ ಕುರಿತ 2 ಸುದ್ದಿಗಳನ್ನು ಡಿಲೀಟ್‌ ಮಾಡುವಂತೆ NBDSA ಆದೇಶ!

ಫೆಬ್ರವರಿ 2020ರಲ್ಲಿ ನಡೆದ ದೆಹಲಿ ಗಲಭೆಯ ವಿಚಾರವಾಗಿ ಸುದ್ದಿ ಪ್ರಸಾರ ಮಾಡಿದ್ದ ಟೈಮ್ಸ್‌ ನೌ ಸುದ್ದಿ ವಾಹಿನಿಯು ಎಡಪಂಥೀಯರ ಕೈವಾಡವಿದೆ ಎಂದು ಎರಡು ಸುಳ್ಳು ಸುದ್ದಿ ಬಿತ್ತರಿಸಿತ್ತು.

Read more

ಯುಎಪಿಎ ಈಗಿನ ಸ್ವರೂಪವು ಪ್ರಜಾಪ್ರಭುತ್ವಕ್ಕೆ ಮಾರಕವಾಗುತ್ತದೆ: 108 ಅಧಿಕಾರಿಗಳ ಬಹಿರಂಗ ಪತ್ರ

ಕಾನೂನುಬಾಹಿರ ಚಟುವಟಿಕೆಗಳ (ತಡೆ) ಕಾಯ್ದೆ (ಯುಎಪಿಎ)ಯನ್ನು ಈಗ ಬಳಸಿಕೊಳ್ಳಲಾಗುತ್ತಿರುವ ರೀತಿಯು ಪ್ರಜಾಪ್ರಭುತ್ವ ಹಾಗೂ ಪ್ರಜೆಗಳ ಸ್ವಾತಂತ್ರ್ಯಕ್ಕೆ ಮಾರಕವಾಗಬಲ್ಲದು ಎಂದು ಮಾಜಿ ಅಧಿಕಾರಿಗಳ ಗುಂಪೊಂದು ಬಹಿರಂಗ ಪತ್ರ ಬರೆದಿದ್ದಾರೆ.

Read more

ಯುಎಪಿಎ ಅಡಿಯಲ್ಲಿ ಬುಡಕಟ್ಟು ಜನಾಂಗದ ದಮನ; ಪ್ರತಿ ವರ್ಷವೂ ಏರುತ್ತಲೇ ಇದೆ ಬಂಧನದ ಸಂಖ್ಯೆ!

ಸಂಸತ್ತಿನಲ್ಲಿ ಬುಡಕಟ್ಟು ವ್ಯವಹಾರಗಳ ಸಚಿವಾಲಯವು ಗುರುವಾರ ನೀಡಿರುವ ಪ್ರತಿಕ್ರಿಯೆಯ ಪ್ರಕಾರ, ಕಠಿಣ ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆ (ಯುಎಪಿಎ) ಅಡಿಯಲ್ಲಿ ವಿಚಾರಣೆಗೆ ಒಳಪಡುವ ಬುಡಕಟ್ಟು ಜನರ ಸಂಖ್ಯೆ

Read more

ಯುಎಪಿಎ ಆರೋಪ ಖುಲಾಸೆ; 12 ವರ್ಷಗಳ ಬಳಿಕ ಜೈಲಿಂದ ಬಿಡುಗಡೆಯಾದ ನಿರಪರಾಧಿ!

ಭಯೋತ್ಪಾದನೆ ಪ್ರಕರಣದ ಆರೋಪ ಹೊತ್ತು ಜೈಲಿನಲ್ಲಿದ್ದ ಕಾಶ್ಮೀರ ಮೂಲದ ಬಶೀರ್ ಅಹ್ಮದ್ ಬಾಬಾ (44) ಅವರು ನಿರಪರಾಧಿ ಎಂದು ನ್ಯಾಯಾಲಯ ತೀರ್ಪು ನೀಡಿದ ಬಳಿಕ 12 ವರ್ಷಗಳ

Read more

ದೆಹಲಿ ಗಲೆಭೆ ಪ್ರಕರಣ: ವಿದ್ಯಾರ್ಥಿಗಳಿಗೆ ದೆಹಲಿ ಹೈಕೋರ್ಟ್‌ ನೀಡಿದ್ದ ಜಾಮೀನು ಆದೇಶವನ್ನು ಎತ್ತಿಹಿಡಿದ ಸುಪ್ರೀಂ ಕೋರ್ಟ್‌!

ಯುವ ವಿದ್ಯಾರ್ಥಿ ಹೋರಾಟಗಾರರಾದ ನತಾಶಾ ನರ್ವಾಲ್, ದೇವಂಗಾನಾ ಕಾಲಿತಾ ಮತ್ತು ಆಸಿಫ್ ಇಕ್ಬಾಲ್ ತನ್ಹಾ ಅವರಿಗೆ ದೆಹಲಿ ಹೈಕೋರ್ಟ್ ಜಾಮೀನು ನೀಡಿದೆ. ಹೈಕೋರ್ಟ್‌ ನೀಡಿರುವ ಜಾಮೀನು ಪ್ರಶ್ನಿಸಿ ದೆಹಲಿ

Read more

ದೆಹಲಿ ಹಿಂಸಾಚಾರ ಪ್ರಕರಣ: ಉಮರ್ ಖಾಲಿದ್‌ ನ್ಯಾಯಾಂಗ ಬಂಧನ ವಿಸ್ತರಣೆ!

ದೆಹಲಿ ಹಿಂಸಾಚಾರ ಮತ್ತು ಗಲಬೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಜೆಎನ್‌ಯು ವಿದ್ಯಾರ್ಥಿ ಸಂಘದ ಮಾಜಿ ನಾಯಕ ಉಮರ್ ಖಾಲಿದ್ ಮತ್ತು ಶರ್ಜೀಲ್ ಇಮಾಂ ಅವರ ನ್ಯಾಯಾಂಗ ಬಂಧನದ ಅವಧಿಯನ್ನು ದೆಹಲಿಯ

Read more
Verified by MonsterInsights