ಯುಪಿ ಚುನಾವಣೆ 2022: ಸಮಾಜವಾದಿ ಪಕ್ಷ 400 ಸ್ಥಾನಗಳನ್ನು ಗೆಲ್ಲಬಹುದು; ಬಿಜೆಪಿ ಅಭ್ಯರ್ಥಿಗಳನ್ನೇ ಕಾಣದಿರಬಹುದು:ಅಖಿಲೇಶ್ ಯಾದವ್
ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ನಾವು 400 ಸ್ಥಾನಗಳನ್ನು ಗೆಲ್ಲಬಹುದು. ಆದರೆ, ಬಿಜೆಪಿಯು ಚುನಾವಣಗೆ ಅಭ್ಯರ್ಥಿಗಳನ್ನು ಹುಡುಕುವ ಪರಿಸ್ಥಿತಿಯಲ್ಲಿದೆ. ಯಾವ ಅಭ್ಯರ್ಥಿಯೂ ಬಿಜೆಪಿಯಿಂದ ಟಿಕೆಟ್ ಕೇಳುವುದಿಲ್ಲ ಎಂದು ಸಮಾಜವಾದಿ
Read more