ಗುರುವಾರದಿಂದ ರಾಜ್ಯ ಅಧಿವೇಶನ; ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಕಾಂಗ್ರೆಸ್‌ ಸಿದ್ದತೆ!

ರಾಜ್ಯ ವಿಧಾನಮಂಡಲದ ಉಭಯ ಸದನಗಳ ಅಧಿವೇಶನ ಗುರುವಾರ (ಜ.28)ರಿಂದ ಫೆಬ್ರವರಿ 05 ವರೆಗೆ ನಡೆಯಲಿದ್ದು, ಸರ್ಕಾರದ ಲೋಪಗಳನ್ನು ವಿಧಾನಸಭೆಯಲ್ಲಿ ಪ್ರಶ್ನಿಸಲು ವಿರೋಧ ಪಕ್ಷಗಳು ಭಾರೀ ಕಸರತ್ತು ನಡೆಸುತ್ತಿವೆ.

Read more

ಆಘಾತಕಾರಿ ಸುದ್ದಿ: ಕೆಂಪುಕೋಟೆಯಲ್ಲಿ ಸಿಖ್‌ ‍ಧ್ವಜ ಹಾರಿಸಿದ್ದು BJP ಕಾ‍ರ್ಯಕರ್ತ ದೀಪ್‌ ಸಿಧು

ಬಹಳ ಆಶ್ಚರ್ಯಕಾರಿ ಮತ್ತು ಆಘಾತಕಾರಿ ಸುದ್ದಿಯೊಂದು ಹೊರಬಂದಿದೆ. ದೆಹಲಿಯ ಕೆಂಪುಕೋಟೆಯ ಮೇಲೆ ಧ್ವಜ ಹಾರಿಸಿದ ಗುಂಪಿನ ಪ್ರಮುಖ ವ್ಯಕ್ತಿಗಳಲ್ಲೊಬ್ಬ ಪಂಜಾಬ್ ಚಿತ್ರ ನಟ ದೀಪ್ ಸಿಧು ಎಂದು

Read more

ಪ್ರತಿಭಟನೆ ನಡೆಸುತ್ತಿರುವ ರೈತರನ್ನು ಭಯೋತ್ಪಾದಕರು ಎಂದ ಸಚಿವ ಬಿ.ಸಿ ಪಾಟೀಲ್

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾನೂನನ್ನು ವಿರೋಧಿಸಿ ರೈತರು ಜನ ಗಣರಾಜ್ಯೋತ್ಸವವನ್ನು ಆಚರಿಸಿದ್ದಾರೆ. ದೆಹಲಿ ಸೇರಿದಂತೆ ಬೆಂಗಳೂರಿನಲ್ಲಿ ರೈತರು ಬೃಹತ್‌ ಟ್ರಾಕ್ಟರ್‌ ರ್‍ಯಾಲಿಯನ್ನು ಯಶಸ್ವಿಯಾಗಿ ಮಾಡಿದ್ದಾರೆ.

Read more

ಟ್ರಾಕ್ಟರ್‌ ಪರೇಡ್: ದೆಹಲಿ ಗಡಿಯಲ್ಲಿ ರೈತರ ಮೇಲೆ ಪೊಲೀಸರ ಅಶ್ರುವಾಯು ದಾಳಿ!

ಇಂದು ದೇಶಾದ್ಯಂತ 72ನೇ ಗಣರಾಜ್ಯೋತ್ಸವದ ಸಂಭ್ರಮ ನಡೆಯುತ್ತಿದೆ. ಆದರೆ, ದೆಹಲಿ ಗಡಿಯಲ್ಲಿ ರೈತರು ಪೊಲೀಸರ  ಆಶ್ರುವಾಯು ದಾಳಿಗೆ ಎದೆಯೊಡ್ಡಿ ನಿಂತಿದ್ದಾರೆ. ಕೇಂದ್ರ ಸರ್ಕಾರ ಮೂರು ಹೊಸ ಕೃಷಿ

Read more

ಟ್ರ್ಯಾಕ್ಟರ್‌ ರ್ಯಾಲಿ ನಡೆದೇ ನಡೆಯುತ್ತದೆ; ಮುಂದಿನದು ಪೊಲೀಸರಿಗೆ ಬಿಟ್ಟಿದ್ದು: ನೂರ್‌ ಶ್ರೀಧರ್

ಜನವರಿ 26ರ ಗಣರಾಜ್ಯೋತ್ಸವದಂದು ದೇಶಾದ್ಯಂತ ಟ್ರ್ಯಾಕ್ಟರ್‌ ರ್ಯಾಲಿ ನಡೆಸಲು ದೆಹಲಿ ಗಡಿಯಲ್ಲಿರುವ ಹೋರಾಟ ನಿರತ ರೈತರು ಕರೆಕೊಟ್ಟಿದ್ದಾರೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ರ್ಯಾಲಿಗೆ ಭರ್ಜರಿ ಸಿದ್ದತೆ ನಡೆದಿದೆ.

Read more

ಹಸುರು ಹೋಗಿ ಕೆಂಪಾಗುವವರೆಗೆ ಕಾಯಬಾರದು ಬನ್ನಿ..! ರೈತರ ಐತಿಹಾಸಿಕ ಹೋರಾಟಕ್ಕೆ ಕಾರಣಗಳು!

ಹಿಂದೆಂದೂ ಕಂಡಿರದಷ್ಟುದೊಡ್ಡ ಸಂಖ್ಯೆಯಲ್ಲಿ ನಾಳೆ ರೈತರು ಮುನ್ನೆಲೆಗೆ ಬರಲಿದ್ದಾರೆ. ಹೊಟ್ಟೆಗೆ ಹಿಟ್ಟು/ಅನ್ನ ತಿನ್ನುವವರೆಲ್ಲ ಜಾತಿ/ಧರ್ಮ/ರಾಜಕೀಯ ಪಕ್ಷಭೇದ ಮರೆತು ರೈತರನ್ನು ಬೆಂಬಲಿಸಬೇಕು. ಏಕೆ ಬೆಂಬಲಿಸಬೇಕು ಎಂಬುದಕ್ಕೆ ಮುಖ್ಯ ಕಾರಣಗಳು

Read more

ಪೊಲೀಸರೇ ಸರ್ಕಾರದ ಕೈಗೊಂಬೆಯಾಗಬೇಡಿ; ರೈತರ ಟ್ರಾಕ್ಟರ್ ಜಪ್ತಿ ಮಾಡಿದ್ರೆ ಬಿಡಿಸಲು ನಾವೇ ಬರ್ತೀವಿ: ಪೊಲೀಸರಿಗೆ ಡಿಕೆಶಿ ಎಚ್ಚರಿಕೆ

ಗಣರಾಜ್ಯೋತ್ಸವದಂದು ಬೆಂಗಳೂರಿನಲ್ಲಿ ಟ್ರ್ಯಾಕ್ಟರ್ ಪರೇಡ್ ನಡೆಸಲು ಬರುತ್ತಿರುವ ರೈತರ ಟ್ರ್ಯಾಕ್ಟರ್‌ಗಳನ್ನು ಪೊಲೀಸರು ತಡೆಯುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ಪೊಲೀಸರೇ ನೀವು ಸರ್ಕಾರದ

Read more

ಬೆಂಗಳೂರಿನಲ್ಲಿ ಟ್ರ್ಯಾಕ್ಟರ್ ಪರೇಡ್‌ ನಡೆಸಿಯೇ ತೀರುತ್ತೇವೆ: ರೈತ ಮುಖಂಡರ ಘೋಷಣೆ

ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜಾರಿಗೊಳಿಸಿರುವ ಕೃಷಿ ಕಾಯ್ದೆಗಳನ್ನು ಹಿಂಪಡೆಯಬೇಕೆಂದು ಒತ್ತಾಯಿಸಿ ಗಣರಾಜ್ಯೋತ್ಸವದಂದು ಬೆಂಗಳೂರಿನಲ್ಲಿ ಶಾಂತಿಯುತ ಟ್ರ್ಯಾಕ್ಟರ್ ಪರೇಡ್‌ ನಡೆಸಿಯೇ ತೀರುತ್ತೇವೆ ಎಂದು ಸಂಯುಕ್ತ ಹೋರಾಟ –

Read more

Fact Check: ಸಿಖ್‌ ವೇಶಧರಿಸಿದ್ದ ನಕಲಿ ರೈತ, ಪ್ರತಿಭಟನೆಯ ನಂತರ ನಮಾಜ್ ಮಾಡುತ್ತಿದ್ದ! ಇದು ಸತ್ಯವೇ?

ಸಿಖ್ ಉಡುಪನ್ನು ಧರಿಸಿ ರೈತರ ಪ್ರತಿಭಟನೆಯಲ್ಲಿ ಭಾಗವಹಿಸಿದ ನಂತರ ಮಸೀದಿಯಲ್ಲಿ ನಮಾಜ್ ಮಾಡುವಾಗ ಸಿಖ್‌ಪೇಟವನ್ನು ತೆಗೆಯಲು ಮರೆತ ಮೋಸಗಾರನನ್ನು (ರೈತರ ಹೋರಾಟದಲ್ಲಿ ಭಾಗವಹಿಸಿದ ನಕಲಿ ರೈತ. ಆತುರದಲ್ಲಿ

Read more

ರೈತರ ಜನಗಣರಾಜ್ಯದ ಟ್ರಾಕ್ಟರ್ ರ್‍ಯಾಲಿ: ಪರೇಡ್‌ನಲ್ಲಿ ರೈತರೇ ವಿಧಿಸಿಕೊಂಡಿರುವ ಮಾರ್ಗಸೂಚಿ ಹೀಗಿದೆ ಓದಿ!

ಮೂರು ಕರಾಳ ಕೃಷಿ ಕಾನೂನಿನ ವಿರುದ್ದ ಪ್ರತಿಭಟಿಸುತ್ತಿರುವ ರೈತರು ಜನವರಿ 26 ರ ಗಣರಾಜ್ಯೋತ್ಸವದಂದು ಟ್ರಾಕ್ಟರ್ ರ್‍ಯಾಲಿ ನಡೆಸಲಿದ್ದಾರೆ. ಈ ಐತಿಹಾಸಿಕ ರೈತರ ಗಣರಾಜ್ಯೋತ್ಸವಕ್ಕೆ ರೈತರು ತಮಗೆ

Read more
Verified by MonsterInsights