ಕಿಚ್ಚ ಸುದೀಪ್‌ ಅವರ ‘ವಿಕ್ರಾಂತ್ ರೋಣ’ ರಿಲೀಸ್‌ಗೆ ಡೇಟ್‌ ಫಿಕ್ಸ್‌; ‘3D’ಯಲ್ಲಿ ಸಿನಿಮಾ ಪ್ರದರ್ಶನ!

ಕಿಚ್ಚ ಸುದೀಪ್ ಅಭಿನಯದ ‘ವಿಕ್ರಾಂತ್ ರೋಣ’ ಸಿನಿಮಾ ರಿಲೀಸ್‌ಗೆ ಡೇಟ್‌ ಫಿಕ್ಸ್‌ ಆಗಿದೆ. 2022ರ ಫೆಬ್ರವರಿ 24 ರಂದು ಸಿನಿಮಾ ಬಿಡುಗಡೆ ಮಾಡುವುದಾಗಿ ಚಿತ್ರ ತಂಡ ಘೋಷಿಸಿದೆ.

Read more

ಕಿಚ್ಚ ಸುದೀಪ್‌ ಅಭಿಮಾನಿಗಳಿಗೆ ಗುಡ್‌ನ್ಯೂಸ್‌; ಆಗಸ್ಟ್‌ 19ರಂದು ವಿಕ್ರಾಂತ್‌ ರೋಣ ಸಿನಿಮಾ ಬಿಡುಗಡೆ!

ಸ್ಯಾಂಡಲ್‌ವುಡ್‌ ಸ್ಟಾರ್‌ ನಟ ಕಿಚ್ಚ ಸುದೀಪ್ ಅಭಿಮಾನಿಗಳಿಗೆ ಸುದೀಪ್‌ ಗುಡ್‌ ನ್ಯೂಸ್‌ ನೀಡಿದ್ದು, ತಮ್ಮ ಅಭಿನಯದ ‘ವಿಕ್ರಾಂತ್ ರೋಣ’ ಸಿನಿಮಾ ಇದೇ ಆಗಸ್ಟ್​ 19 ರಂದು ಭಾರತದಾದ್ಯಂತ ಬಿಡುಗಡೆಯಾಗಲಿದೆ

Read more
Verified by MonsterInsights