ವಿಧಾನ ಪರಿಷತ್‌ನಲ್ಲಿ ಬಹುಮತ ಪಡೆದ ಬಿಜೆಪಿ; ಉಳಿಯುತ್ತಾ ಜೆಡಿಎಸ್‌ಗೆ ಸಭಾಪತಿ ಸ್ಥಾನ?

ವಿಧಾನ ಪರಿಷತ್‌ನ 25 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್-ಬಿಜೆಪಿ ಸಮಬಲದ ಗೆಲುವು ಸಾಧಿಸಿವೆ. ಬಿಜೆಪಿ ತನ್ನ ಪ್ರಾಭಲ್ಯವನ್ನು ಹೆಚ್ಚಿಸಿಕೊಳ್ಳುವಲ್ಲಿ ಸಫಲವಾದರೆ, ಕಾಂಗ್ರೆಸ್‌ ತನ್ನ ಪ್ರಾಭಲ್ಯವನ್ನು ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ.

Read more

ಮಂಡ್ಯದಲ್ಲಿ ಕಾಂಗ್ರೆಸ್‌ ಜಯಭೇರಿ; ಬಿಜೆಪಿಗೆ ಕೇವಲ 50 ಮತಗಳು!

ಇತ್ತೀಚೆಗಿನ ಚುನಾವಣೆಗಳಲ್ಲಿ ತೀವ್ರ ಕುತೂಹಲ ಕೆರಳಿಸುತ್ತಿರುವ ಕ್ಷೇತ್ರ ಮಂಡ್ಯ. ಇಂದು ವಿಧಾನ ಪರಿಷತ್ ಚುನಾವಣಾ ಫಲಿತಾಂಶ ಪ್ರಕಟವಗಿದ್ದು, ಮಂಡ್ಯ ಕ್ಷೇತ್ರದಲ್ಲಿ ಕಾಂಗ್ರೆಸ್ ಭರ್ಜರಿ ಜಯಗಳಿಸಿದೆ. ಮೊದಲ ಸುತ್ತಿನಿಂದಲೂ

Read more

ವಿಧಾನ ಪರಿಷತ್ ಫಲಿತಾಂಶ: ಹಾಸನದಲ್ಲಿ ಸೂರಜ್ ರೇವಣ್ಣ ಗೆಲುವು!

ವಿಧಾನ ಪರಿಷತ್ ಚುನಾವಣಾ ಮತ ಎಣಿಕೆ ನಡೆಯುತ್ತಿದೆ. ಹಾಸನ ಕ್ಷೇತ್ರದಲ್ಲಿ ಫಲಿತಾಂಶ ಹೊರಬಿದ್ದದ್ದು, ಜೆಡಿಎಸ್ ಅಭ್ಯರ್ಥಿ, ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಮೊಮ್ಮಗ ಸೂರಜ್ ರೇವಣ್ಣ ಭಾರಿ

Read more

ಪರಿಷತ್ ಫಲಿತಾಂಶ: ಸಮಬಲದಲ್ಲಿ ಬಿಜೆಪಿ-ಕಾಂಗ್ರೆಸ್; 2 ಕ್ಷೇತ್ರದಲ್ಲಿ ಜೆಡಿಎಸ್ ಮುನ್ನಡೆ!

ರಾಜ್ಯದ 25 ಸ್ಥಾನಗಳಿಗೆ ನಡೆದಿದ್ದ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ ಚುನಾವಣೆಯ ಮತ ಎಣಿಕೆ ಆರಂಭವಾಗಿದೆ. ಬಿಜೆಪಿ 11, ಕಾಂಗ್ರೆಸ್ 11, ಜೆಡಿಎಸ್ 02 ಮತ್ತು ಪಕ್ಷೇತರ

Read more

ಪರಿಷತ್‌ ಚುನಾವಣೆ; ಕೆಲವೆಡೆ ಬಿಜೆಪಿಗೆ, ಕೆಲವೆಡೆ ಕಾಂಗ್ರೆಸ್‌ಗೆ ಜೆಡಿಎಸ್‌ ಬೆಂಬಲ!

ರಾಜ್ಯದಲ್ಲಿ ವಿಧಾನಪರಿಷತ್ ಚುನಾವಣೆಯ ಸದ್ದು ಹೆಚ್ಚಾಗಿದೆ. 25 ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದ್ದು, ಈ ಪೈಕಿ ಆರು ಕ್ಷೇತ್ರಗಳಲ್ಲಿ ಮಾತ್ರ ಜೆಡಿಎಸ್‌ ಸ್ಪರ್ಧಿಸಿದೆ. ಉಳಿದ ಕ್ಷೇತ್ರಗಳಲ್ಲಿ ಯಾರಿಗೆ ಬೆಂಬಲ

Read more

ಮಾರ್ಚ್‌ 15ರಂದು ಪರಿಷತ್‌ ಉಪಚುನಾವಣೆ; ಅಂದೇ ಫಲಿತಾಂಶ ಪ್ರಕಟ!

ವಿಧಾನ ಪರಿಷತ್‌ನಲ್ಲಿ ಉಪಸಭಾಧ್ಯಕ್ಷರಾಗಿದ್ದ ಧರ್ಮೇಗೌಡರ ನಿಧನದಿಂದ ತೆರವಾಗಿರುವ ಸ್ಥಾನಕ್ಕೆ ಉಪಚುನಾವಣೆ ನಡೆಯಬೇಕಿದ್ದು, ವಿಧಾನಸಭೆ ಕಾರ್ಯದರ್ಶಿ ವಿಶಾಲಾಕ್ಷಿ ಅವರು ಚುನಾವಣೆಯ ಬಗ್ಗೆ ಅಧಿಸೂಚನೆ ಹೊರಡಿದ್ದಾರೆ. ವಿಧಾನಸಭೆಯ ಸದಸ್ಯರಿಂದ ಪರಿಷತ್‌ಗೆ

Read more

ಪರಿಷತ್‌ನಲ್ಲಿ BJP-JDS ಮೈತ್ರಿ: ಹೊರಟ್ಟಿಗೆ ಸಭಾಪತಿ ಸ್ಥಾನ? ಉಪಸಭಾಪತಿಗೆ BJPಯ ಮೂವರು ಮುಂಚೂಣಿಯಲ್ಲಿ!

ಕಾಂಗ್ರೆಸ್‌ ಪಾಳಯದೊಂದಿಗೆ ಮೈತ್ರಿ ಮಾಡಿಕೊಂಡು, ಸರ್ಕಾರ ಉರುಳಿದ ನಂತರ ಸಿಂಗಲ್‌ ಅಗಿದ್ದ ಜೆಡಿಎಸ್‌, ಇದೀಗ ಬಿಜೆಪಿಯ ಸಖ್ಯ ಮಾಡಿಕೊಳ್ಳುತ್ತಿದೆ. ಲಾಕ್‌ಡೌನ್‌ ಸಮಯದಲ್ಲಿ ನಡೆದ ಅಧಿವೇಶನದಲ್ಲಿ ಭೂಸುಧಾರಣಾ ತಿದ್ದುಪಡಿ

Read more

ಪರಿಷತ್‌ನಲ್ಲಿ ಗಲಾಟೆ: ಸದನ ಸಮಿತಿಗೆ ಹಳ್ಳಿಹಕ್ಕಿ ವಿಶ್ವನಾಥ್‌ ರಾಜೀನಾಮೆ

ಡಿಸೆಂಬರ್‌ 15ರಂದು ಕರೆಯಲಾಗಿದ್ದ ವಿಧಾನ ಪರಿಷತ್‌ ವಿಶೇಷ ಅಧಿವೇಶನದಲ್ಲಿ ನಡೆದ ಗಲಾಟೆ ಸಂಬಂಧ ವರದಿ ನೀಡುವಂತೆ ರಚಿಸಲಾಗಿದ್ದ ಸದನ ಸಮಿತಿಗೆ ಎಂಎಲ್‌ಸಿ ವಿಶ್ವನಾಥ್‌ ಮತ್ತು ಸಂಕನೂರ್ ರಾಜೀನಾಮೆ

Read more

ಧರ್ಮೇಗೌಡರನ್ನು ಕೊಂದವರು ಯಾರು? ಆತ್ಮಹತ್ಯೆಗೆ ಕಾರಣಗಳೇನು?

ವಿಧಾನಪರಿಷತ್ ಉಪಸಭಾಪತಿ ಎಸ್ ಎಲ್ ಧರ್ಮೇಗೌಡ ಅವರು ರೈಲಿಗೆ ಸಿಕ್ಕು ಅತ್ಯಂತ ಧಾರುಣವಾಗಿ ಸಾವು ಕಂಡಿದ್ದಾರೆ. ಅವರದ್ದು ಆತ್ಮಹತ್ಯೆ ನಿಜ. ಧರ್ಮೇಗೌಡರನ್ನು ಬಲ್ಲವರು ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ

Read more

ಕಾಂಗ್ರೆಸ್ ಮತ್ತು ಬಿಜೆಪಿಯ ಮಗು ಜೆಡಿಎಸ್; ಮಿಠಾಯಿ ತೋರಿಸಿದವರ ಹಿಂದೆ ಹೋಗುತ್ತದೆ: ಹಳ್ಳಿಹಕ್ಕಿ ವಿಶ್ವನಾಥ್

ವಿಧಾನ ಪರಿಷತ್‌ನಲ್ಲಿ ಸಭಾಪತಿ ವಿರುದ್ಧ ಅವಿಶ್ವಾಸ ಮಂಡನೆಗೆ ಬಿಜೆಪಿಗೆ ಜೆಡಿಎಸ್‌ ಬೆಂಬಲ ನೀಡಿರುವ ಬಗ್ಗೆ ಎಂಎಲ್‌ಸಿ ಹಳ್ಳಿಹಕ್ಕಿ ವಿಶ್ವನಾಥ್‌ ಪ್ರತಿಕ್ರಿಯೆ ನೀಡಿದ್ದು, ಕಾಂಗ್ರೆಸ್ ಮತ್ತು ಬಿಜೆಪಿಯ ಮಗು ಜೆಡಿಎಸ್.

Read more
Verified by MonsterInsights