ಕಳೆದುಕೊಂಡ ಕ್ಷೇತ್ರಗಳನ್ನು ಮರಳಿ ಪಡೆಯಲು ಮುಂದಾದ ಕಾಂಗ್ರೆಸ್‌; 100 ಕ್ಷೇತ್ರಗಳಲ್ಲಿ ಪಾದಯಾತ್ರೆ!

ಕಳೆದ ವಿಧಾನಸಭಾ ಚುನಾವಣೆ ಮತ್ತು ಉಪಚುನಾವಣೆಗಳಲ್ಲಿ ಕಾಂಗ್ರೆಸ್‌ ಕಳೆದು ಕೊಂಡಿರುವ 100 ಕ್ಷೇತ್ರಗಳನ್ನು ಮರಳಿ ಪಡೆಯಲು, ಆ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಮತ್ತೆ ಗೆಲುವು ಸಾಧಿಸುವಂತೆ ಮಾಡುವ ಉದ್ದೇಶದಿಂದ

Read more

ಸಿದ್ದರಾಮಯ್ಯ ಸ್ವತಂತ್ರ ಪಕ್ಷ ಕಟ್ಟಿ, 05 ಸ್ಥಾನ ಗೆದ್ದು ತೋರಿಸಲಿ: ಹೆಚ್‌ಡಿಕೆ ಸವಾಲು

ಸಿದ್ದರಾಮಯ್ಯನವರು ಸ್ವತಂತ್ರವಾಗಿ ಪಕ್ಷ ಕಟ್ಟಿ, ಅವರೂ ಸೇರಿದಂತೆ 05 ಸ್ಥಾನಗಳನ್ನು ಗೆದ್ದು ತೋರಿಸಲಿ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಅವರು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರಿಗೆ ಸವಾಲು

Read more

ಟೊಯೊಟಾ ಕಾರ್ಮಿಕರ ಮೇಲೆ ಜಪಾನ್‌ ಕಾನೂನುಗಳ ಹೇರಿಕೆ ಸಹಿಸಲ್ಲ: ಸಿದ್ದರಾಮಯ್ಯ

ರಾಮನಗರ ಜಿಲ್ಲೆಯ ಬಿಡದಿ ಬಳಿ ಇರುವ ಟೊಯೋಟಾ ಕಿಲೋಕರ್ಸ್ ಕಾರ್‌‌ ಕಂಪನಿಯ ಕಾರ್ಮಿಕರು ತಮ್ಮ ಕಂನಿಯ ವಿರುದ್ದದ ಹೋರಾಟ 3 ತಿಂಗಳಿಂದ ನಡೆಯುತ್ತಿದೆ. ಕಂಪನಿಯನ್ನು ಲಾಕ್‌ಡೌಟ್‌ ಮಾಡುವುದಾಗಿ

Read more

ಸಿದ್ದರಾಮಯ್ಯ-ಡಿಕೆಶಿ ನಿರುದ್ಯೋಗಿಗಳು; ಅದಕ್ಕೆ ಪ್ರತಿಭಟನೆ ಮಾಡ್ತಿದ್ದಾರೆ: ಸಚಿವ ಆರ್.ಅಶೋಕ್

ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರಿಗಾಗಗಲೀ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌ ಅವರಿಗಾಗಲೀ ಉದ್ಯೋಗ ಇಲ್ಲ. ಅವರಿಬ್ಬರೂ ನಿರುದ್ಯೋಗಿಗಳಾಗಿದ್ದಾರೆ. ಹೀಗಾಗಿ ಉದ್ಯೋಗ ಹುಡುಕುತ್ತಾ ಅಲೆಯುತ್ತಿದ್ದಾರೆ ಎಂದು ಕಂದಾಯ ಸಚಿವ

Read more

ಕುರುಬರಿಗೆ ಮೀಸಲಾತಿ: ಈಶ್ವರಪ್ಪ v/s ಯಡಿಯೂರಪ್ಪ ಎಂದು ನಡೀತಿದ್ಯಾ ಹೋರಾಟ: ಸಿದ್ದರಾಮಯ್ಯ ಪ್ರಶ್ನೆ

ರಾಜ್ಯ ಮತ್ತು ಕೇಂದ್ರ ಸರ್ಕಾರದಲ್ಲಿ ಬಿಜೆಪಿ ಸರ್ಕಾರವೇ ಅಧಿಕಾರದಲ್ಲಿದೆ. ಆದರೂ, ಕುರುಬರಿಗೆ ಪರಿಶಿಷ್ಟ ಪಂಗಡ ಮೀಸಲಾತಿ ಕೊಡಬೇಕು ಎಂದು ಸಚಿವ ಈಶ್ವರಪ್ಪ ಹೋರಾಟ ಮಾಡುತ್ತಿರುವುದೇಕೆ? ಈ ಹೋರಾಟ

Read more

ಸಿದ್ದರಾಮಯ್ಯ ಮತ್ತು ಹೆಚ್‌ಡಿಕೆ ರಾಜ್ಯದ ಬಫೂನ್‌ಗಳಿದ್ದಂತೆ: ಹಳ್ಳಿಹಕ್ಕಿ ವಿಶ್ವನಾಥ್‌

ರಾಜ್ಯದ ಜನರು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮತ್ತು ಜೆಡಿಎಸ್ ಮುಖಂಡ ಹೆಚ್‌.ಡಿ.ಕುಮಾರಸ್ವಾಮಿಯನ್ನು ಬಫೂನ್‌ಗಳ ತರ ನೋಡುತ್ತಾರೆ ಎಂದು ವಿಧಾನ ಪರಿಷತ್ ಬಿಜೆಪಿ‌ ಸದಸ್ಯ ಹೆಚ್‌‌.ವಿಶ್ವಾನಾಥ್‌ ವ್ಯಂಗ್ಯವಾಡಿದ್ದಾರೆ.

Read more

ಮಹಿಳಾ ಸದಸ್ಯರ ಬದಲು ಗಂಡಂದಿರು ದರ್ಬಾರ್ ಮಾಡೋಕೆ ಹೋಗ್ಬೇಡಿ: ಸಿದ್ದರಾಮಯ್ಯ

ರಾಜ್ಯದ ಗ್ರಾಮ ಪಂಚಾಯತ್‌ ಚುನಾವಣೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರೇ (ಬೆಂಬಲಿತರೇ) ಹೆಚ್ಚು ಗೆದ್ದಿದ್ದಾರೆ. ಪಂಚಾಯತ್ ರಾಜ್ ವ್ಯವಸ್ಥೆ ಆರಂಭದಿಂದಲೂ ಕಾಂಗ್ರೆಸ್ ನವರೇ ಹೆಚ್ಚು ಗೆಲ್ಲುತ್ತಿದ್ದಾರೆ. ಗ್ರಾಮ ಪಂಚಾಯತ್‌ಗೆ ಆಯ್ಕೆಯಾಗುವ

Read more

ಬಿಜೆಪಿಯ ಬ್ರಾಹ್ಮಣ್ಯ v/s ಸಿದ್ದರಾಮಯ್ಯರ ಬಾಡೂಟ: ಮಾಂಸಾಹಾರದ ಬಗ್ಗೆ ಸಿದ್ದು ಹೇಳಿಕೆಗಳು ಹೀಗಿವೆ!

ಸಂಘಪರಿವಾರದ ನಿಯಂತ್ರಣದಲ್ಲಿರುವ ಬಿಜೆಪಿ ಮೇಲ್ಜಾತಿಯವರ ಅಡ್ಡವಾಗಿದೆ. ಸಸ್ಯಾಹಾರ ಶ್ರೇಷ್ಠ, ಮಾಂಸಾಹಾರ ಕನಿಷ್ಠವೆಂಬ ಧೋರಣೆಯನ್ನು ಹರಿಬಿಡುತ್ತಿರುವ ಬಿಜೆಪಿ, ಗೋಹತ್ಯೆ, ಗೋಮಾಂಸ ನಿಷೇಧ, ಕೆಲವು ಜಯಂತಿಗಳಲ್ಲಿ ಮಾಂಸಾಹಾರ ತಿನ್ನಬಾರದು ಎಂಬ

Read more

ಹನುಮ ಜಯಂತಿ: ಮಾಂಸಾಹಾರ ಬೇಡ ಎನ್ನುವ BJP: ಹನುಮಂತನಿಗೆ ನಾಟಿ ಹುಂಜ ಬಲಿ ಕೊಡ್ತೀವಿ ಎಂದ ನೆಟ್ಟಿಗರು!

ಭಾನುವಾರ ನಡೆದ ಎರಡನೇ ಹಂತದ ಗ್ರಾಮ ಪಂಚಾಯತಿ ಚುನಾವಣೆಯ ವೇಳೆ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮತಚಲಾಯಿಸಲು ತಮ್ಮ ಸ್ವಸ್ಥಳಕ್ಕೆ ಹೋಗಿದ್ದಾಗ, ಮಾಂಸಾಹಾರ ತಿಂದಿದ್ದು ಭಾರೀ ಸದ್ದು

Read more

ಮೈಸೂರಿನಲ್ಲಿ ಸಿದ್ದರಾಮಯ್ಯರನ್ನು ಸೋಲಿಸಲು JDS-BJP ಒಳ ಒಪ್ಪಂದ ಮಾಡಿಕೊಂಡಿದ್ದವು: ಜೆಡಿಎಸ್‌ ಶಾಸಕ

2018ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸೋಲಿಸಲು ಜೆಡಿಎಸ್ ಮತ್ತು ಬಿಜೆಪಿ ಒಳ ಒಪ್ಪಂದ ಮಾಡಿಕೊಂಡಿದ್ದವು ಎಂದು ಗುಬ್ಬಿ ಜೆಡಿಎಸ್ ಶಾಸಕ

Read more
Verified by MonsterInsights