ಫ್ಯಾಕ್ಟ್ಚೆಕ್: ಭೀಮ್ ಆರ್ಮಿ ಕಾರ್ಯಕರ್ತರು ಭಗವದ್ಗೀತೆಯನ್ನು ಸುಟ್ಟು ಹಾಕಿದ್ದು ನಿಜವೇ?
ರಾಜಸ್ಥಾನದ ಬಾರ್ಮರ್ನಲ್ಲಿ ಭೀಮ್ ಆರ್ಮಿ ಕಾರ್ಯಕರ್ತರು ಹಿಂದೂ ಧರ್ಮಗ್ರಂಥ ಭಗವದ್ಗೀತೆಯನ್ನು ಸುಟ್ಟು ದಲಿತರ ಮತಾಂತರ ಕಾರ್ಯಕ್ರಮವನ್ನು ಆಚರಿಸಿದ್ದಾರೆ ಎಂದು ಪ್ರತಿಪಾದಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್ಅನ್ನು ಹಂಚಿಕೊಳ್ಳಲಾಗುತ್ತಿದೆ. Bhim
Read more