FACT CHECK | ದೆಹಲಿಯ JNU ವಿವಿ ಹೆಸರನ್ನು ಡಾ. ಬಿಆರ್‌ ಅಂಬೇಡ್ಕರ್ ವಿವಿ ಎಂದು ಬದಲಾಯಿಸಲಾಗಿದೆ?

ದೆಹಲಿಯ ಜವಹರ್‌ ಲಾಲ್‌ ನೆಹರು ವಿಶ್ವವಿದ್ಯಾಲಯ (JNU) ಹೆಸರನ್ನು ಡಾ. ಬಿಆರ್‌ ಅಂಬೇಡ್ಕರ್ ಎಂದು ಬದಲಾಯಿಸಲಾಗಿದೆ ಎಂಬ ಫೋಟೊವನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ. Big Breaking BJP

Read more

FACT CHECK | BJP ಸಂಸದರನ್ನು ನಾನೇ ತಳ್ಳಿದ್ದು ಎಂದು ಒಪ್ಪಿಕೊಂಡ್ರಾ ರಾಹುಲ್ ಗಾಂಧಿ?

ರಾಜ್ಯಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಡಾ.ಬಿ.ಆರ್‌. ಅಂಬೇಡ್ಕರ್‌ ಅವರಿಗೆ ಅವಮಾನ ಮಾಡಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್‌ ಪಕ್ಷ ಸಂಸತ್‌ ಭವನದ ಹೊರಗೆ ಡಿಸೆಂಬರ್‌

Read more

FACT CHECK | ಧಾರ್ಮಿಕ ಉಪದೇಶ ನೀಡುವ 10 ವರ್ಷದ ಬಾಲಕ ಅಭಿನವ ಆರೋರ ಮೇಲೆ ಗೂಳಿಯೊಂದು ದಾಳಿ ನಡೆಸಿದೆಯೇ?

ಹತ್ತು ವರ್ಷದ ಧಾರ್ಮಿಕ ಬೋಧಕನಾದ ಅಭಿನವ ಆರೋರ ಇತ್ತೀಚಿಗೆ ಹಲವು ವಿವಾದಗಳಿಗೆ ಸಿಲುಕಿ ಕೊಳ್ಳುತ್ತಿದ್ದಾನೆ. ಈತನ ಹಲವು ಧಾರ್ಮಿಕ ಬೋಧನೆಯ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಟ್ರೋಲ್‌ಗೆ ಒಳಗಾಗುತ್ತಿದ್ದು,

Read more

FACT CHECK | ಮಾಜಿ ಸಿಎಂ ಕೇಜ್ರಿವಾಲ್ ಮತ್ತು ಎಲಾನ್ ಮಸ್ಕ್‌ರನ್ನು ಭೇಟಿಯಾಗಿದ್ದಾರೆ ಎಂಬ ಫೋಟೊದ ಅಸಲೀಯತ್ತೇನು?

ದೆಹಲಿ ಮಾಜಿ ಸಿಎಂ ಅರವಿಂದ್‌ ಕೇಜ್ರಿವಾಲ್‌ ಮತ್ತು ಎಲಾನ್‌ ಮಸ್ಕ್‌ ಇಬ್ಬರು ಜೊತೆಯಲ್ಲಿರುವ ಫೋಟೊವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ದೆಹಲಿ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದು, ಈ

Read more

FACT CHECK | 75 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರು ತೆರಿಗೆ ಪಾವತಿಸುವಂತಿಲ್ಲ ಎಂದು ಕೇಂದ್ರ ಸರ್ಕಾರ ಹೇಳಿದೆಯೇ?

ಭಾರತದಲ್ಲಿ 75 ವರ್ಷಕ್ಕಿಂತ ಮೇಲ್ಪಟ್ಟ ಹಿರಿಯ ನಾಗರಿಕರು ಇನ್ನು ಮುಂದೆ ತಮ್ಮ ಆದಾಯದ ಮೇಲೆ ತೆರಿಗೆ ಪಾವತಿಸಬೇಕಾಗಿಲ್ಲ ಎಂಬ ಪೋಸ್ಟ್ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಈ

Read more

FACT CHECK | ಪ್ರಧಾನಿ ಮೋದಿ ಮತ್ತು ಅಮಿತ್ ಶಾಗೆ ಬಾಂಗ್ಲಾದೇಶದ ಸೇನೆ ಎಚ್ಚರಿಕೆ ನೀಡಿದ್ದು ನಿಜವೇ?

ಬಾಂಗ್ಲಾದೇಶದಲ್ಲಿ ಭಾರತ ವಿರೋಧಿ ಪ್ರತಿಭಟನೆಗಳ ದೃಶ್ಯಾವಳಿಗಳು ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹರಡಿವೆ. ಇದರ ಮಧ್ಯೆ ಪ್ರಧಾನ ಮಂತ್ರಿ ನರೇಂದ್ರ ಮೋದಿ, ಅಮಿತ್ ಶಾ ಮತ್ತು ರಾಜನಾಥ್ ಸಿಂಗ್

Read more

FACT CHECK | ಹೆಣ್ಣು ಮಕ್ಕಳಿಗಾಗಿ ಕೇಂದ್ರ ಸರ್ಕಾರ ಪ್ರಧಾನಮಂತ್ರಿ ಉಚಿತ ಸ್ಕೂಟಿ ಯೋಜನೆಯನ್ನು ಜಾರಿಗೆ ತಂದಿದೆಯೇ

ಪ್ರಧಾನಮಂತ್ರಿ ಉಚಿತ ಸ್ಕೂಟಿ ಯೋಜನೆಯನ್ನು ಕೇಂದ್ರ ಸರ್ಕಾರ ಆರಂಭಿಸಿದೆ ಎಂಬ ಪೋಸ್ಟ್‌ವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿದೆ. ಈ ಯೋಜನೆಯಡಿ ಸರ್ಕಾರ ಎಲ್ಲಾ ಹೆಣ್ಣು ಮಕ್ಕಳಿಗೆ ಉಚಿತ ಸ್ಕೂಟರ್

Read more

FACT CHECK | ತಮಿಳು ಚಿತ್ರ ನಟಿ ಜ್ಯೋತಿಕಾ ಅವರ ಈ ಅಶ್ಲೀಲ ಚಿತ್ರ ನಕಲಿ

ಬಾಲಿವುಡ್‌ ನಟ ಅಕ್ಷಯ್‌ ಕುಮಾರ್‌ ಹಾಗೂ ದಕ್ಷಿಣ ಭಾರತದ ಖ್ಯಾತ ನಟಿ ಜ್ಯೋತಿಕಾ ಜೊತೆಗಿರುವ ಫೋಟೊವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್‌ ಆಗಿದೆ. ನಟಿ ಜ್ಯೋತಿಕಾ ಅವರ ಚಿತ್ರ

Read more

FACT CHECK | ಬಾಂಗ್ಲಾದೇಶದ ಮುಸ್ಲಿಮರು ಇಸ್ಕಾನ್‌ ದೇವಸ್ಥಾನದ ಗೋ ಶಾಲೆಗೆ ನುಗ್ಗಿ ದಾಂಧಲೆ ನಡೆಸಿರುವುದು ನಿಜವೇ?

ಬಾಂಗ್ಲಾದೇಶದಲ್ಲಿ ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿದ್ದಕ್ಕಾಗಿ ಇಸ್ಕಾನ್ ಪ್ರತಿನಿಧಿ  ಚಿನ್ಮೋಯ್ ಕೃಷ್ಣ ದಾಸ್ ಅವರನ್ನು ನವೆಂಬರ್ 25 ರಂದು ದೇಶದ್ರೋಹ ಪ್ರಕರಣದಲ್ಲಿ ಬಂಧಿಸಲಾಗಿದೆ. ಇದೇ ಕಾರಣವನ್ನು ಇಟ್ಟುಕೊಂಡು ಕೆಲವು

Read more

FACT CHECK | 76 ವರ್ಷದ ಮುಸ್ಲಿಂ ಮುದುಕ 12 ವರ್ಷದ ಹಿಂದೂ ಹುಡುಗಿಯನ್ನು ಮದುವೆಯಾಗಿದ್ದು ನಿಜವೇ?

ಬಾಂಗ್ಲಾದೇಶದಲ್ಲಿ 76 ವರ್ಷದ ಮೊಹಮ್ಮದ್ ರೊಜೊಬ್ ಅಲಿ ನಾಲ್ಕನೇ ಬಾರಿಗೆ 12 ವರ್ಷದ ಹಿಂದೂ ಹುಡುಗಿಯನ್ನು ಮದುವೆಯಾಗಿದ್ದಾರೆ ಎಂಬ ಹೇಳಿಕೆಯೊಂದಿಗೆ ಸಾಮಾಜಿಕ ಮಾಧ್ಯಮಗಳ ಬಳಕೆದಾರರು ಈ ವಿಡಿಯೋವನ್ನು

Read more
Verified by MonsterInsights