ಸೇನಾ ಹೆಲಿಕಾಪ್ಟರ್ ದುರಂತ: 14 ಜನರ ಪೈಕಿ ಬದುಕುಳಿದ ಕ್ಯಾಪ್ಟನ್ ವರುಣ್; ಚೇತರಿಗೆ ಪಾರ್ಥನೆ
ರಕ್ಷಣಾ ಸಿಬ್ಬಂದಿ ಮುಖ್ಯಸ್ಥ (ಸಿಡಿಎಸ್) ಜನರಲ್ ಬಿಪಿನ್ ರಾವತ್ ಸೇರಿದಂತೆ 14 ಮಂದಿ ಪ್ರಯಾಣಿಸುತ್ತಿದ್ದ ಸೇನಾ ಹೆಲಿಕಾಪ್ಟರ್ ಬುಧವಾರ ಅಪಘಾತಕ್ಕೀಡಾಗಿದೆ. ಹೆಲಿಕಾಪ್ಟರ್ನಲ್ಲಿದ್ದ ರಾವತ್ ಮತ್ತು ಅವರ ಪತ್ನಿ
Read more