ಪೊಲೀಸರಿಂದ ಹಲ್ಲೆಗೊಳಗಾದ ವ್ಯಕ್ತಿ ಸಾವು; ವಿಶೇಷ ಪೊಲೀಸ್ ಸಬ್ಇನ್ಸ್ಪೆಕ್ಟರ್ ಬಂಧನ!
ತಮಿಳುನಾಡಿನ ಪಪ್ಪಾನೈಖೆನಪಟ್ಟಿ ಚೆಕ್ ಪೋಸ್ಟ್ನಲ್ಲಿ ಮಂಗಳವಾರ ಸಂಜೆ ಪೊಲೀಸರು ಅಮಾನುಷವಾಗಿ ಥಳಿಸಿದ್ದ ಸೇಲಂನ ವ್ಯಕ್ತಿಯೊಬ್ಬರು ಬುಧವಾರ ಸಾವನ್ನಪ್ಪಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸೇಲಂನ ವಿಶೇಷ ಪೊಲೀಸ್ ಸಬ್ಇನ್ಸ್ಪೆಕ್ಟರ್ ಪೆರಿಯಸ್ವಾಮಿ ಅವರನ್ನು
Read more