FACT CHECK | “ಗೆಟ್ ಔಟ್ ಸ್ಟಾಲಿನ್” ಎಂಬ ಪೋಸ್ಟರ್ ಹಿಡಿದು ಎಂ.ಕೆ. ಸ್ಟಾಲಿನ್ ವಿರುದ್ಧ ಶಾಲಾ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದು ನಿಜವೇ?
ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ವಿರುದ್ಧ ಶಾಲಾ ವಿದ್ಯಾರ್ಥಿಗಳು “ಗೆಟ್ ಔಟ್ ಸ್ಟಾಲಿನ್” ಎಂದು ಬರೆದ ಪೋಸ್ಟರ್ಗಳೊಂದಿಗೆ ಪ್ರತಿಭಟನೆ ನಡೆಸುತ್ತಿರುವ ಚಿತ್ರವೊಂದನ್ನು ಸಾಮಾಜಿಕ ಮಾಧ್ಯಮ ಬಳಕೆದಾರರು ಹಂಚಿಕೊಂಡಿದ್ದಾರೆ.
Read more