ಹಿರಿಯ ಪತ್ರಕರ್ತ, ಹಾಯ್ ಬೆಂಗಳೂರು ಪತ್ರಿಕೆಯ ಸಂಪಾದಕ ರವಿ ಬೆಳಗೆರೆ ನಿಧನ!
ಹಿರಿಯ ಪತ್ರಕರ್ತ ರವಿ ಬೆಳಗೆರೆ ಅವರು ಮಧ್ಯರಾತ್ರಿ 1 ಗಂಟೆಗೆ ವಿಧಿವಶರಾಗಿದ್ದಾರೆ. 62 ವರ್ಷದ ರವಿ ಬೆಳಗೆರೆ ಬೆಂಗಳೂರಿನ ಹಾಯ್ ಬೆಂಗಳೂರು ಪತ್ರಿಕೆಯ ಕಚೇರಿಯಲ್ಲಿ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ.
Read moreಹಿರಿಯ ಪತ್ರಕರ್ತ ರವಿ ಬೆಳಗೆರೆ ಅವರು ಮಧ್ಯರಾತ್ರಿ 1 ಗಂಟೆಗೆ ವಿಧಿವಶರಾಗಿದ್ದಾರೆ. 62 ವರ್ಷದ ರವಿ ಬೆಳಗೆರೆ ಬೆಂಗಳೂರಿನ ಹಾಯ್ ಬೆಂಗಳೂರು ಪತ್ರಿಕೆಯ ಕಚೇರಿಯಲ್ಲಿ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ.
Read more