FACT CHECK | ಕೇದಾರನಾಥದಲ್ಲಿ ಹೆಲಿಕಾಪ್ಟರ್ ಪತನವಾಗಿದೆ ಎನ್ನಲಾದ ವಿಡಿಯೋದ ವಾಸ್ತವವೇನು ಗೊತ್ತೇ?
MI-17 ಹೆಲಿಕಾಪ್ಟರ್ ಕೇದಾರನಾಥದಲ್ಲಿ ಪತನವಾಗಿದೆ ಎಂಬ ಹೇಳಿಕೆಯೊಂದಿಗೆ ವಿಡಿಯೋವೊಂದನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾಗುತ್ತಿದೆ. ಫೇಸ್‌ಬುಕ್ ನಲ್ಲಿ ಈ ಹೇಳಿಕೆಗಳು ಇಲ್ಲಿ, ಇಲ್ಲಿ ಕಂಡುಬಂದದೆ. ಹಾಗಿದ್ದರೆ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ನಿಜವೇ
Read more